1 ಸಮುಯೇಲ 22:21 - ಕನ್ನಡ ಸತ್ಯವೇದವು C.L. Bible (BSI)21 ಸೌಲನು ಸರ್ವೇಶ್ವರನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಲು ದಾವೀದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನ ಯಾಜಕರನ್ನು ಸೌಲನು ಕೊಲ್ಲಿಸಿದನೆಂದು ಎಬ್ಯಾತಾರನು ದಾವೀದನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸೌಲನು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಅಬಿಯಾತರನು ದಾವೀದನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿ |