1 ಸಮುಯೇಲ 23:19 - ಕನ್ನಡ ಸತ್ಯವೇದವು C.L. Bible (BSI)19 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ಒಡೆಯಾ, ಆಲಿಸಬೇಕು; ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಮರುಭೂಮಿಯ ದಕ್ಷಿಣದಲ್ಲಿ ಇರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ಒಡೆಯಾ, ಕೇಳು; ದಾವೀದನು ನಮ್ಮ ಪ್ರಾಂತಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಅರಣ್ಯದ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜೀಫಿನ ಜನರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದಾನೆ. ಅವನು ಹೋರೆಷಿನ ಕೋಟೆಯಲ್ಲಿದ್ದಾನೆ. ಅವನು ಜೆಸಿಮೋನಿನ ದಕ್ಷಿಣಕ್ಕಿರುವ ಹಕೀಲಾ ಬೆಟ್ಟದ ಮೇಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪಕ್ಷವಾಗಿಯೇ ಹೋರೆಷದ ಗಿರಿಗಳಲ್ಲಿ ಅಂದರೆ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದನಲ್ಲವೇ? ಅಧ್ಯಾಯವನ್ನು ನೋಡಿ |