1 ಸಮುಯೇಲ 23:27 - ಕನ್ನಡ ಸತ್ಯವೇದವು C.L. Bible (BSI)27 ಅದೇ ವೇಳೆಗೆ ದೂತನೊಬ್ಬನು ಸೌಲನ ಬಳಿಗೆ ಬಂದು, “ಬೇಗ ಬನ್ನಿ, ಫಿಲಿಷ್ಟಿಯರು ನಾಡಿನೊಳಕ್ಕೆ ನುಗ್ಗಿದ್ದಾರೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ - ಬೇಗ ಬಾ; ಫಿಲಿಷ್ಟಿಯರು ದೇಶದೊಳಕ್ಕೆ ನುಗ್ಗಿದ್ದಾರೆ ಎಂದು ತಿಳಿಸಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |