Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:1 - ಕನ್ನಡ ಸತ್ಯವೇದವು C.L. Bible (BSI)

1 ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಮರುಭೂಮಿಯಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿ ಓಡಿಸಿದನಂತರ, ಅವನಿಗೆ ಜನರು, “ದಾವೀದನು ಏಂಗೆದಿಯ ಹತ್ತಿರದ ಮರಳುಗಾಡಿನಲ್ಲಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರುಗಿ ಬಂದಾಗ, “ದಾವೀದನು ಏನ್ಗೆದಿ ಮರುಭೂಮಿಯಲ್ಲಿ ಇದ್ದಾನೆ,” ಎಂದು ಅವನಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:1
8 ತಿಳಿವುಗಳ ಹೋಲಿಕೆ  

“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ಒಡೆಯಾ, ಆಲಿಸಬೇಕು; ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಮರುಭೂಮಿಯ ದಕ್ಷಿಣದಲ್ಲಿ ಇರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ಮಿದ್ದೀನ್, ಸೆಕಾಕಾ, ನಿಬಾನ್ ಉಪ್ಪಿನಪಟ್ಟಣ, ಏಂಗೇದಿ ಎಂಬ ಆರು ನಗರಗಳು ಮತ್ತು ಅವುಗಳ ಗ್ರಾಮಗಳು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು