1 ಸಮುಯೇಲ 24:3 - ಕನ್ನಡ ಸತ್ಯವೇದವು C.L. Bible (BSI)3 ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು. ಅಧ್ಯಾಯವನ್ನು ನೋಡಿ |