1 ಸಮುಯೇಲ 25:1 - ಕನ್ನಡ ಸತ್ಯವೇದವು C.L. Bible (BSI)1 ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು. ಅಧ್ಯಾಯವನ್ನು ನೋಡಿ |