Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:15 - ಕನ್ನಡ ಸತ್ಯವೇದವು C.L. Bible (BSI)

15 ಆ ಜನರು ನಮಗೆ ಬಹಳ ಉಪಕಾರ ಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ, ನಷ್ಟಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಜನರು ನಮಗೆ ಬಹಳ ಉಪಕಾರಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ. ನಷ್ಟಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಜನರು ನಮಗೆ ಬಹಳ ಒಳ್ಳೆಯವರಾಗಿದ್ದರು. ನಾವು ಆಡುಗಳೊಂದಿಗೆ ಹೊಲಗಳಿಗೆ ಹೋಗಿದ್ದಾಗ ದಾವೀದನ ಜನರು ಆ ಸಮಯದಲ್ಲೆಲ್ಲ ನಮ್ಮ ಜೊತೆಗಿದ್ದರು! ಅವರು ನಮಗೆ ಯಾವುದೇ ಕೆಡುಕನ್ನು ಮಾಡಲಿಲ್ಲ! ಅವರು ನಮ್ಮೊಂದಿಗಿದ್ದ ಸಮಯದಲ್ಲೆಲ್ಲ ನಮ್ಮಿಂದ ಏನನ್ನೂ ಕದಿಯಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಇವನು ಅವರನ್ನು ನಿಂದಿಸಿದನು. ಆ ಜನರು ನಮಗೆ ಮಹಾ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನಗಳೆಲ್ಲಾ ನಾವು ತೊಂದರೆ ಪಡಲಿಲ್ಲ. ಒಂದನ್ನಾದರೂ ಕಳೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:15
3 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.


ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸ ನಡೆಯುತ್ತಿದೆಯೆಂಬ ಸುದ್ದಿಯನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟಮಾಡಲಿಲ್ಲ.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು