1 ಸಮುಯೇಲ 25:24 - ಕನ್ನಡ ಸತ್ಯವೇದವು C.L. Bible (BSI)24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ಒಡೆಯಾ, ಅಪರಾಧವು ನನ್ನ ಮೇಲಿರಲಿ; ನಿಮ್ಮ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಆಲಿಸಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ - ಸ್ವಾಮೀ, ಅಪರಾಧವು ನನ್ನ ಮೇಲಿರಲಿ; ನಿನ್ನ ದಾಸಿಯು ಮಾತಾಡುವದಕ್ಕೆ ಅಪ್ಪಣೆಯಾಗಲಿ; ಅವಳ ಮಾತನ್ನು ಲಾಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಬೀಗೈಲಳು ದಾವೀದನ ಪಾದಗಳಿಗೆ ಬಿದ್ದು, “ಒಡೆಯನೇ, ನಿನ್ನೊಂದಿಗೆ ಮಾತನಾಡಲು ದಯವಿಟ್ಟು ನನಗೆ ಅವಕಾಶ ಕೊಡು. ನಾನು ಹೇಳುವುದನ್ನು ಆಲಿಸು. ನಡೆದುಹೋದ ಸಂಗತಿಗೆ ನನ್ನನ್ನೇ ನಿಂದಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು. ಅಧ್ಯಾಯವನ್ನು ನೋಡಿ |