1 ಸಮುಯೇಲ 26:1 - ಕನ್ನಡ ಸತ್ಯವೇದವು C.L. Bible (BSI)1 ಜೀಫ್ಯರಲ್ಲಿ ಕೆಲವರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ಮರುಭೂಮಿಯ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ; ಇದು ನಿಮಗೆ ಗೊತ್ತೇ?’ ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವದು ನಿನಗೆ ಗೊತ್ತಿಲ್ಲವೋ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜೀಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, “ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಈ ಬೆಟ್ಟವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |