1 ಸಮುಯೇಲ 26:13 - ಕನ್ನಡ ಸತ್ಯವೇದವು C.L. Bible (BSI)13 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸುರಕ್ಷಿತವಾದ ದೂರ ಸ್ಥಳಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದಾವೀದನು ಕಣಿವೆಯ ಮತ್ತೊಂದು ಕಡೆಗೆ ಹೋಗಿ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ದಾವೀದನ ಮತ್ತು ಸೌಲನ ಪಾಳೆಯಗಳಿಗೆ ತುಂಬಾ ಅಂತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು, ಅಧ್ಯಾಯವನ್ನು ನೋಡಿ |