Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:17 - ಕನ್ನಡ ಸತ್ಯವೇದವು C.L. Bible (BSI)

17 ಸೌಲನು ದಾವೀದನ ಸ್ವರದ ಗುರುತು ಹಿಡಿದನು. “ದಾವೀದನೇ, ನನ್ನ ಪುತ್ರನೇ, ಇದು ನಿನ್ನ ಸ್ವರವೇ?” ಎಂದು ಕೇಳಿದನು. ಅವನು, “ಅರಸನೇ, ನನ್ನ ಒಡೆಯನೇ, ಹೌದು, ನನ್ನ ಸ್ವರವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, “ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಎಂದು ಕೇಳಲು ಅವನು - ಅರಸನೇ, ನನ್ನ ಒಡೆಯನೇ, ಹೌದು ನನ್ನ ಸ್ವರವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನ ಧ್ವನಿಯು ಸೌಲನಿಗೆ ತಿಳಿಯಿತು. ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ದಾವೀದನು, “ಹೌದು, ನನ್ನ ಒಡೆಯನಾದ ರಾಜನೇ, ಇದು ನನ್ನ ಧ್ವನಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:17
4 ತಿಳಿವುಗಳ ಹೋಲಿಕೆ  

ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.


ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,


ಯಕೋಬನು ಅದರ ಗುರುತನ್ನು ಹಿಡಿದು, ” ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದು ಹೇಳಿ,


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು