1 ಸಮುಯೇಲ 26:22 - ಕನ್ನಡ ಸತ್ಯವೇದವು C.L. Bible (BSI)22 ದಾವೀದನು, “ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪು ಆಗಿದೆ ಎಂದು ಹೇಳಲು ದಾವೀದನು ಅವನಿಗೆ - ಅರಸೇ, ಇಗೋ, ನಿನ್ನ ಬರ್ಜಿ ಇಲ್ಲಿ ಅದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾವೀದನು, “ರಾಜನ ಭರ್ಜಿಯು ಇಲ್ಲಿದೆ. ನಿನ್ನಲ್ಲಿರುವ ಒಬ್ಬ ಯುವಕನು ಇಲ್ಲಿಗೆ ಬಂದು ಅದನ್ನು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿ |