1 ಸಮುಯೇಲ 28:13 - ಕನ್ನಡ ಸತ್ಯವೇದವು C.L. Bible (BSI)13 ಆಗ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಿದನು. “ಭೂಮಿಯೊಳಗಿಂದ ಪ್ರೇತಾತ್ಮವೊಂದು ಬರುತ್ತಿರುವುದನ್ನು ನೋಡುತ್ತಿದ್ದೇನೆ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅರಸನು - ಹೆದರಬೇಡ; ನಿನಗೇನು ಕಾಣಿಸುತ್ತದೆ ಎಂದು ಆಕೆಯನ್ನು ಕೇಳಲು - ಭೂವಿುಯೊಳಗಿಂದ ಒಬ್ಬ ದೇವನು ಬರುತ್ತಿರುವದನ್ನು ನೋಡುತ್ತೇನೆ ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅರಸನು ಅವಳಿಗೆ, “ಭಯಪಡಬೇಡ, ನೀನು ಕಂಡದ್ದೇನು?” ಎಂದನು. ಆಗ ಸ್ತ್ರೀಯು ಸೌಲನಿಗೆ, “ಒಂದು ಆತ್ಮವು ಭೂಮಿಯಿಂದ ಎದ್ದು ಬರುವುದನ್ನು ಕಂಡೆನು,” ಎಂದಳು. ಅಧ್ಯಾಯವನ್ನು ನೋಡಿ |