1 ಸಮುಯೇಲ 28:18 - ಕನ್ನಡ ಸತ್ಯವೇದವು C.L. Bible (BSI)18 ನೀನು ಸರ್ವೇಶ್ವರನ ಮಾತನ್ನು ಕೇಳಲಿಲ್ಲ; ಅವರು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದುದರಿಂದಲೇ ಸರ್ವೇಶ್ವರ ಈಗ ನಿನಗೆ ಹೀಗೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ಯೆಹೋವನ ಮಾತನ್ನು ಕೇಳಲಿಲ್ಲ; ಆತನು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದದರಿಂದಲೇ ಯೆಹೋವನು ಈಗ ನಿನಗೆ ಹೀಗೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿ |