1 ಸಮುಯೇಲ 29:2 - ಕನ್ನಡ ಸತ್ಯವೇದವು C.L. Bible (BSI)2 ಫಿಲಿಷ್ಟಿಯ ರಾಜರುಗಳ ಸೈನಿಕರು ನೂರು ನೂರು ಮಂದಿಯಾಗಿ ಹಾಗು ಸಾವಿರ ಸಾವಿರ ಮಂದಿಯಾಗಿ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಭಾಗದಲ್ಲಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂದಳದಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಫಿಲಿಷ್ಟಿಯರ ಅಧಿಪತಿಗಳು ನೂರು ಜನರ ಗುಂಪುಗಳಾಗಿಯೂ ಒಂದು ಸಾವಿರ ಜನರ ಗುಂಪುಗಳಾಗಿಯೂ ಬರುತ್ತಿದ್ದರು. ದಾವೀದನು ಮತ್ತು ಅವನ ಜನರು ಆಕೀಷನ ಹಿಂದೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫಿಲಿಷ್ಟಿಯರ ಅಧಿಪತಿಗಳು ನೂರು ನೂರಾಗಿಯೂ, ಸಾವಿರ ಸಾವಿರವಾಗಿಯೂ ನಡೆದು ಬಂದರು. ದಾವೀದನೂ, ಅವನ ಜನರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು. ಅಧ್ಯಾಯವನ್ನು ನೋಡಿ |
ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.