1 ಸಮುಯೇಲ 3:19 - ಕನ್ನಡ ಸತ್ಯವೇದವು C.L. Bible (BSI)19 ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿ |