Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:2 - ಕನ್ನಡ ಸತ್ಯವೇದವು C.L. Bible (BSI)

2 ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿ ಇದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಚಿಕ್ಲಗಿನ ಸ್ತ್ರೀಯರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಎಲ್ಲರನ್ನೂ ಬಂಧಿಗಳನ್ನಾಗಿ ಎಳೆದುಕೊಂಡು ಹೋಗಿದ್ದರು; ಅವರು ಯಾರನ್ನೂ ಕೊಂದಿರಲಿಲ್ಲ, ಆದರೆ ಎಲ್ಲರನ್ನೂ ಎಳೆದುಕೊಂಡು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:2
6 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


‘ಇಲ್ಲಿಯತನಕ ಬರಬಹುದು, ಇದನು ಮೀರಿ ಬರಕೂಡದು’ ‘ಮೊರೆವ ನಿನ್ನ ತೆರೆಗೆ ಇಲ್ಲಿಗೇ ತಡೆ’ ಎಂದು ವಿಧಿಸಿದವನು ನಾನು.


ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು-ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ, ಎಲ್ಲವನ್ನೂ ತೆಗೆದುಕೊಂಡು ಬಂದನು.


ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಟ್ಟುಹೋಗಿರುವುದನ್ನೂ ತಮ್ಮ ಹೆಂಡತಿಯರೂ ಗಂಡು-ಹೆಣ್ಣು ಮಕ್ಕಳೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು