1 ಸಮುಯೇಲ 30:24 - ಕನ್ನಡ ಸತ್ಯವೇದವು C.L. Bible (BSI)24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯ್ದವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀವು ಹೇಳುವುದನ್ನು ಯಾರೂ ಕೇಳುವುದಿಲ್ಲ! ಯುದ್ಧಮಾಡುವವನಿಗೆ ಸಿಗುವ ಪಾಲು ಮತ್ತು ಯುದ್ಧ ಸಾಮಾಗ್ರಿಗಳನ್ನು ಕಾಯುವವನಿಗೆ ಸಿಗುವ ಪಾಲು ಒಂದೇ ಸಮನಾಗಿರಬೇಕು. ಪ್ರತಿಯೊಬ್ಬರ ಪಾಲೂ ಒಂದೇ ಸಮವಾಗಿರಬೇಕು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು. ಅಧ್ಯಾಯವನ್ನು ನೋಡಿ |