1 ಸಮುಯೇಲ 30:27 - ಕನ್ನಡ ಸತ್ಯವೇದವು C.L. Bible (BSI)27 ಹೀಗೆ ಬಹುಮಾನ ಪಡೆದವರು ಇವರು: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಬಹುಮಾನ ಹೊಂದಿದವರು ಯಾರಂದರೆ - ಬೇತೇಲಿನವರು, ದಕ್ಷಿಣಪ್ರಾಂತದ ರಾಮೋತಿನವರು, ಯತ್ತೀರಿನವರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ದಾವೀದನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಕೆಲವು ವಸ್ತುಗಳನ್ನು ಬೇತೇಲಿನವರಿಗೆ, ನೆಗೆವಿನ ರಾಮೋತಿನವರಿಗೆ, ಯತ್ತೀರಿನವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು, ಅಧ್ಯಾಯವನ್ನು ನೋಡಿ |