1 ಸಮುಯೇಲ 31:7 - ಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲ್ಯರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |