1 ಸಮುಯೇಲ 4:11 - ಕನ್ನಡ ಸತ್ಯವೇದವು C.L. Bible (BSI)11 ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿ ಫೀನೆಹಾಸರು ಹತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು. ಅಧ್ಯಾಯವನ್ನು ನೋಡಿ |