1 ಸಮುಯೇಲ 4:22 - ಕನ್ನಡ ಸತ್ಯವೇದವು C.L. Bible (BSI)22 ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರ ಮಂಜೂಷವು ಶತ್ರುವಶವಾದದರಿಂದಲೇ ಇಸ್ರಾಯೇಲ್ಯರ ಮಹಿಮೆಯು ಹೋಯಿತೆಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |