1 ಸಮುಯೇಲ 4:5 - ಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲರೂ ಭೂವಿುಯು ಪ್ರತಿಧ್ವನಿಕೊಡುವಷ್ಟು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರೆಲ್ಲರು ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು. ಅಧ್ಯಾಯವನ್ನು ನೋಡಿ |