1 ಸಮುಯೇಲ 4:7 - ಕನ್ನಡ ಸತ್ಯವೇದವು C.L. Bible (BSI)7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು - ಅಯ್ಯೋ, ಮುಂಚೆ ಹೀಗಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ. ಅಧ್ಯಾಯವನ್ನು ನೋಡಿ |