1 ಸಮುಯೇಲ 6:11 - ಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ಮಂಜೂಷವನ್ನು ಮತ್ತು ಚಿನ್ನದ ಇಲಿಗಳೂ ಗಡ್ಡೆಗಳೂ ಇದ್ದ ಚಿಕ್ಕಪೆಟ್ಟಿಗೆಯನ್ನು ಬಂಡಿಯಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನ ಮಂಜೂಷವನ್ನೂ ಚಿನ್ನದ ಇಲಿಗಳೂ ಗಡ್ಡೆಗಳೂ ಉಳ್ಳ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಮೇಲೆ ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಟ್ಟರು. ಅಲ್ಲದೆ ಚಿನ್ನದ ಗಡ್ಡೆಗಳನ್ನೂ ಇಲಿಗಳನ್ನೂ ಚೀಲದೊಳಗೆ ಹಾಕಿ ಬಂಡಿಯ ಮೇಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರ ಮಂಜೂಷವನ್ನೂ, ಬಂಗಾರದ ಇಲಿಗಳನ್ನೂ, ತಮ್ಮ ಗಡ್ಡೆರೋಗದ ರೂಪಗಳನ್ನೂ ಇಟ್ಟಿರುವ ಚಿಕ್ಕ ಪೆಟ್ಟಿಗೆಯನ್ನೂ ಆ ಬಂಡಿಯ ಮೇಲಿಟ್ಟರು. ಅಧ್ಯಾಯವನ್ನು ನೋಡಿ |