1 ಸಮುಯೇಲ 6:20 - ಕನ್ನಡ ಸತ್ಯವೇದವು C.L. Bible (BSI)20 “ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |