1 ಸಮುಯೇಲ 7:15 - ಕನ್ನಡ ಸತ್ಯವೇದವು C.L. Bible (BSI)15 ಸಮುವೇಲನು ಜೀವದಿಂದಿರುವವರೆಗೆ ಇಸ್ರಯೇಲರನ್ನು ಪಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಮುವೇಲನು ಜೀವದಿಂದಿರುವವರೆಗೆ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಮುವೇಲನು ತನ್ನ ಜೀವಮಾನವೆಲ್ಲಾ ಇಸ್ರೇಲರನ್ನು ಮುನ್ನಡೆಸಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಸಮುಯೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿ |