1 ಸಮುಯೇಲ 8:10 - ಕನ್ನಡ ಸತ್ಯವೇದವು C.L. Bible (BSI)10 ಸಮುವೇಲನು ಅರಸಬೇಕೆಂದು ಕೋರಿದ ಜನರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಮುವೇಲನು ಅರಸನನ್ನು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಜನರು ರಾಜನೊಬ್ಬನನ್ನು ಕೇಳಿಕೊಂಡರು. ಆದ್ದರಿಂದ ಸಮುವೇಲನು ಅವರಿಗೆ ಯೆಹೋವನು ಹೇಳಿದ್ದನ್ನೆಲ್ಲ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಸಮುಯೇಲನು ಒಬ್ಬ ಅರಸನನ್ನು ಕೇಳಿದ ಜನರಿಗೆ ಯೆಹೋವ ದೇವರ ವಾಕ್ಯಗಳನ್ನೆಲ್ಲಾ ಹೇಳಿದನು. ಅಧ್ಯಾಯವನ್ನು ನೋಡಿ |