1 ಸಮುಯೇಲ 8:15 - ಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ಧಾನ್ಯದ್ರಾಕ್ಷಿಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಪರಿವಾರದವರಿಗೂ ಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮ ಧಾನ್ಯದ್ರಾಕ್ಷೆಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ ಪರಿವಾರದವರಿಗೂ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಧಾನ್ಯಗಳಲ್ಲಿಯೂ, ನಿಮ್ಮ ದ್ರಾಕ್ಷಿ ಫಲಗಳಲ್ಲಿಯೂ ಹತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ತನ್ನ ಅಧಿಕಾರಿಗಳಿಗೂ, ತನ್ನ ಸೇವಕರಿಗೂ ಕೊಡುವನು. ಅಧ್ಯಾಯವನ್ನು ನೋಡಿ |