Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:2 - ಕನ್ನಡ ಸತ್ಯವೇದವು C.L. Bible (BSI)

2 ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಮರಚಲ ಮಗನ ಹೆಸರು ಅಬೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನ ಮೊದಲನೆಯ ಮಗ ಯೋವೇಲ್, ಎರಡನೆಯ ಮಗ ಅಬೀಯ. ಯೋವೇಲನು ಮತ್ತು ಅಬೀಯನು ಬೇರ್ಷೆಬದಲ್ಲಿ ನ್ಯಾಯಾಧೀಶರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನ ಚೊಚ್ಚಲ ಮಗನ ಹೆಸರು ಯೋಯೇಲ್, ಅವನ ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:2
7 ತಿಳಿವುಗಳ ಹೋಲಿಕೆ  

ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ಇಚ್ಹಾರ, ಕೆಹಾತ ಲೇವಿ, ಯಕೋಬ (ಇಸ್ರಯೇಲ).


ಸಮುವೇಲನಿಗೆ ಇಬ್ಬರು ಮಕ್ಕಳಿದ್ದರು: ಯೋವೇಲ್ ಹಿರಿಯನು, ಅಬೀಯ ಕಿರಿಯವನು.


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.


ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು