1 ಸಮುಯೇಲ 9:11 - ಕನ್ನಡ ಸತ್ಯವೇದವು C.L. Bible (BSI)11 ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿ |