1 ಸಮುಯೇಲ 9:23 - ಕನ್ನಡ ಸತ್ಯವೇದವು C.L. Bible (BSI)23 “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು,” ಎನ್ನಲು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸಮುವೇಲನು ಅಡಿಗೆಯವನಿಗೆ, “ನಾನು ನಿನಗೆ ಕೊಟ್ಟಿದ್ದ ಮಾಂಸವನ್ನು ತೆಗೆದುಕೊಂಡು ಬಾ; ಪ್ರತ್ಯೇಕವಾಗಿಡಬೇಕೆಂದು ನಾನು ನಿನಗೆ ಹೇಳಿದ್ದ ಭಾಗವೇ ಅದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುಯೇಲನು ಅಡಿಗೆಯವನಿಗೆ, “ನಾನು ನಿನ್ನ ಕೈಯಲ್ಲಿ ಕೊಟ್ಟು ಇಡಬೇಕೆಂದು ಹೇಳಿದ ಪಾಲನ್ನು ತಂದಿಡು,” ಎಂದನು. ಅಧ್ಯಾಯವನ್ನು ನೋಡಿ |