2 ಅರಸುಗಳು 10:27 - ಕನ್ನಡ ಸತ್ಯವೇದವು C.L. Bible (BSI)27 ಇದಲ್ಲದೆ ಬಾಳ್ ದೇವತೆಯ ವಿಗ್ರಹಸ್ತಂಭಗಳನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದಲ್ಲದೆ ಅವರು ಬಾಳನ ವಿಗ್ರಹವನ್ನು ಒಡೆದುಹಾಕಿ, ಬಾಳನ ದೇವಸ್ಥಾನವನ್ನು ಕೆಡವಿಬಿಟ್ಟು, ಆ ಸ್ಥಳವನ್ನು ಇಂದಿನವರೆಗೂ ಶೌಚಕ್ಕಾಗಿ ಉಪಯೋಗಿಸುತ್ತಾರೆ. ಅಧ್ಯಾಯವನ್ನು ನೋಡಿ |