2 ಅರಸುಗಳು 10:3 - ಕನ್ನಡ ಸತ್ಯವೇದವು C.L. Bible (BSI)3 ಆ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ, ನಿಮ್ಮ ಯಜಮಾನನ ಕುಟುಂಬದವರ ಪರವಾಗಿ ಯುದ್ಧಮಾಡಿ,” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗೋಸ್ಕರ ಯುದ್ಧಮಾಡಿರಿ ಎಂಬದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ನಿಮ್ಮ ಯಜಮಾನನ ಪುತ್ರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂರಿಸಿ, ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿ |