2 ಅರಸುಗಳು 10:36 - ಕನ್ನಡ ಸತ್ಯವೇದವು C.L. Bible (BSI)36 ಯೇಹುವು ಸಮಾರಿಯ ಪಟ್ಟಣದಲ್ಲಿದ್ದುಕೊಂಡು ಇಸ್ರಯೇಲರನ್ನು ಆಳಿದ್ದು ಇಪ್ಪತ್ತೆಂಟು ವರ್ಷ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೇಹುವು ಸಮಾರ್ಯದಲ್ಲಿ ಇಸ್ರೇಲನ್ನು ಇಪ್ಪತ್ತೆಂಟು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ ಸಮಯ ಇಪ್ಪತ್ತೆಂಟು ವರ್ಷಗಳು. ಅಧ್ಯಾಯವನ್ನು ನೋಡಿ |