2 ಅರಸುಗಳು 11:3 - ಕನ್ನಡ ಸತ್ಯವೇದವು C.L. Bible (BSI)3 ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಲ್ಪಟ್ಟು ಆರು ವರುಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಈ ಆರು ವರುಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು. ಅಧ್ಯಾಯವನ್ನು ನೋಡಿ |