2 ಅರಸುಗಳು 12:11 - ಕನ್ನಡ ಸತ್ಯವೇದವು C.L. Bible (BSI)11 ಅದನ್ನು ಆಲಯದ ಕೆಲಸವನ್ನು ನಡಿಸುವ ಮೇಸ್ತ್ರಿಗಳಿಗೆ ಒಪ್ಪಿಸುತ್ತಿದ್ದರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ ಅವರ ಸಂಬಳಕ್ಕಾಗಿಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದನ್ನು ಆಲಯದ ಕೆಲಸವನ್ನು ನಡಿಸುವ ಮೊಕ್ತೇಸರರಿಗೆ ಒಪ್ಪಿಸುವರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಂತರ ಅವರು ಆ ಹಣದಿಂದ ದೇವಾಲಯದ ಕೆಲಸಗಾರರಿಗೂ ಬಡಗಿಗಳಿಗೂ ಮತ್ತು ದೇವಾಲಯದ ಇತರ ಕೆಲಸಗಾರರಿಗೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಅಧ್ಯಾಯವನ್ನು ನೋಡಿ |