Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ಜೀರ್ಣೋದ್ಧಾರಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:13
8 ತಿಳಿವುಗಳ ಹೋಲಿಕೆ  

ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.


“ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.


ಸರ್ವೇಶ್ವರನ ಆಲಯದ ಬೆಳ್ಳಿ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿ, ಬಂಗಾರದ ಪಾತ್ರೆ, ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸಲಿಲ್ಲ.


ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.


ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು