2 ಅರಸುಗಳು 12:16 - ಕನ್ನಡ ಸತ್ಯವೇದವು C.L. Bible (BSI)16 ಅಪರಾಧಪ್ರಾಯಶ್ಚಿತ್ತಕ್ಕಾಗಿ ಹಾಗು ದೋಷಪರಿಹಾರಕ್ಕಾಗಿ ತರಲಾದ ಹಣ ಯಾಜಕರ ಭಾಗವಾಗಿತ್ತು. ಅದು ಸರ್ವೇಶ್ವರನ ಆಲಯಕ್ಕೆ ಸೇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಭಾಗವಾಗಿತ್ತು; ಅದು ಯೆಹೋವನ ಆಲಯಕ್ಕೆ ಸೇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು. ಅಧ್ಯಾಯವನ್ನು ನೋಡಿ |