2 ಅರಸುಗಳು 12:21 - ಕನ್ನಡ ಸತ್ಯವೇದವು C.L. Bible (BSI)21 ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೇರನ ಮಗನಾದ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗಟ್ಟದ ದಾರಿಯಲ್ಲಿರುವ ವಿುಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಕುಟುಂಬಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋಜಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |