Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಎಲೀಷನು ಇಸ್ರಯೇಲರ ಅರಸನಿಗೆ, “ಬಿಲ್ಲನ್ನೂ ಬಾಣಗಳನ್ನೂ ತರಿಸಿ,” ಎಂದು ಹೇಳಿದನು; ಅವನು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಬಿಲ್ಲನ್ನೂ ಬಾಣಗಳನ್ನೂ ತರಿಸು ಎಂದು ಹೇಳಿದನು; ಅವನು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಲೀಷನು ಯೋವಾಷನಿಗೆ, “ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೋ” ಎಂದು ಹೇಳಿದನು. ಯೋವಾಷನು ಒಂದು ಬಿಲ್ಲು ಮತ್ತು ಕೆಲವು ಬಾಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಲೀಷನು ಅವನಿಗೆ, “ಒಂದು ಬಿಲ್ಲನ್ನೂ ಬಾಣಗಳನ್ನೂ ತೆಗೆದುಕೋ,” ಎಂದನು. ಅವನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:15
3 ತಿಳಿವುಗಳ ಹೋಲಿಕೆ  

ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಆಗ, “ಬಿಲ್ಲನ್ನು ಹಿಡಿದುಕೋ,” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು,


ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು