2 ಅರಸುಗಳು 13:24 - ಕನ್ನಡ ಸತ್ಯವೇದವು C.L. Bible (BSI)24 ಸಿರಿಯಾದವರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗ ಬೆನ್ಹದದನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅರಾಮ್ಯರ ರಾಜನಾದ ಹಜಾಯೇಲನು ಸತ್ತಮೇಲೆ ಬೆನ್ಹದದನು ನೂತನ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅರಾಮಿನ ಅರಸನಾದ ಹಜಾಯೇಲನು ಮರಣಹೊಂದಿದನು. ಅವನ ಮಗ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |