2 ಅರಸುಗಳು 13:25 - ಕನ್ನಡ ಸತ್ಯವೇದವು C.L. Bible (BSI)25 ಯೆಹೋವಾಹಾಜನ ಮಗ ಯೋವಾಷನು, ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು, ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವಾಹಾಜನ ಮಗನಾದ ಯೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರಿಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |