Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:12 - ಕನ್ನಡ ಸತ್ಯವೇದವು C.L. Bible (BSI)

12 ಯೆಹೂದ್ಯರು ಇಸ್ರಯೇಲರಿಂದ ಸೋಲು ಸವಿದು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೂದ್ಯರು ಇಸ್ರಾಯೇಲ್ಯರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದ್ಯರನ್ನು ಇಸ್ರೇಲರು ಸೋಲಿಸಿದರು. ಯೆಹೂದದ ಪ್ರತಿಯೊಬ್ಬರೂ ಮನೆಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:12
3 ತಿಳಿವುಗಳ ಹೋಲಿಕೆ  

ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು