2 ಅರಸುಗಳು 14:14 - ಕನ್ನಡ ಸತ್ಯವೇದವು C.L. Bible (BSI)14 ಇದಲ್ಲದೆ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು, ಕೆಲವರನ್ನು ಒತ್ತೆಯಾಳುಗಳಾಗಿ ಸೆರೆಹಿಡಿದು, ಸಮಾರಿಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು ಹೊಣೆಗಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರ ಆಲಯದಲ್ಲಿ, ಅರಮನೆಯ ಬೊಕ್ಕಸಗಳಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ ಎಲ್ಲಾ ಸಲಕರಣೆಗಳನ್ನೂ ಯುದ್ಧದಲ್ಲಿ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿ |