2 ಅರಸುಗಳು 14:27 - ಕನ್ನಡ ಸತ್ಯವೇದವು C.L. Bible (BSI)27 ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರನ್ನು ಭೂಲೋಕದಿಂದ ನಿರ್ನಾಮ ಮಾಡುವದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ರಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನೆಂದು ಯೆಹೋವ ದೇವರು ಹೇಳದೇ ಇದ್ದುದರಿಂದ, ಯೋವಾಷನ ಮಗ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿ |