2 ಅರಸುಗಳು 15:12 - ಕನ್ನಡ ಸತ್ಯವೇದವು C.L. Bible (BSI)12 ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಯೆಹೋವ ದೇವರು ಯೇಹುವಿಗೆ ಹೇಳಿದ ವಾಕ್ಯದಂತೆ ಇವೆಲ್ಲವೂ ನೆರವೇರಿತು. ಅಧ್ಯಾಯವನ್ನು ನೋಡಿ |