Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:3 - ಕನ್ನಡ ಸತ್ಯವೇದವು C.L. Bible (BSI)

3 ಇವನು ತನ್ನ ತಂದೆಯಾದ ಅಮಚ್ಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಗೆ ಯೋಗ್ಯವಾದ ಕಾರ್ಯಗಳನ್ನು ಮಾಡಿದನು. ಅಜರ್ಯನು ತನ್ನ ತಂದೆಯಾದ ಅಮಚ್ಯನು ಮಾಡಿದ ಕಾರ್ಯಗಳನ್ನೇ ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:3
8 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆ ಅಮಚ್ಯನಂತೆ ಸರ್ವೇಶ್ವರನ ಚಿತ್ತಾನುಸಾರವಾಗಿ ನಡೆದನು.


ಪಟ್ಟಕ್ಕೆ ಬಂದಾಗ ಇವನಿಗೆ ಹದಿನಾರು ವರ್ಷ ವಯಸ್ಸು. ಆ ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.


ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ಹಾಗೆಯೇ ಉಳಿದಿದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಇವನು ತನ್ನ ತಂದೆ ಉಜ್ಜೀಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು;


ಉಜ್ಜೀಯನು ಪಟ್ಟಕ್ಕೆ ಬಂದಾಗ ಅವನಿಗೆ ಹದಿನಾರು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಐವತ್ತ ಎರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಅವನ ತಾಯಿ.


ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು