2 ಅರಸುಗಳು 15:7 - ಕನ್ನಡ ಸತ್ಯವೇದವು C.L. Bible (BSI)7 ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಜರ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ, ದಾವೀದ ನಗರದಲ್ಲಿ ಸಮಾಧಿಮಾಡಲಾಯಿತು. ಅಜರ್ಯನ ನಂತರ ಅವನ ಮಗನಾದ ಯೋತಾಮನು ಹೊಸ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಜರ್ಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿ |