2 ಅರಸುಗಳು 16:16 - ಕನ್ನಡ ಸತ್ಯವೇದವು C.L. Bible (BSI)16 ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಜಕನಾದ ಊರೀಯನು ಅರಸನು ಹೇಳಿದಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು. ಅಧ್ಯಾಯವನ್ನು ನೋಡಿ |
ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.